ಬಟ್ಟೆ ಶೋ ರೂಂನಲ್ಲಿ ಅಗ್ನಿ ಅವಘಡ

ಶಾರ್ಟ್ ಸರ್ಕ್ಯೂಟ್ ‌ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಏಕಾಏಕಿ ಕೆಲಕಾಲ ಹೊತ್ತಿ ಉರಿದಿದೆ. ಈ ಘಟನೆ ಏರ್ಪೋರ್ಟ್ ರಸ್ತೆಯಲ್ಲಿರುವ ಚಿಕ್ಕ ಜಾಲ ಸಮೀಪದ ಜಾಕಿ ಶೋ ರೂಂ ನಲ್ಲಿ ನಡೆದಿದೆ.

ಬಟ್ಟೆ ಅಂಗಡಿ ಮೇಲೆ ಅಳವಡಿಸಿದ್ದ ಜಾಹಿರಾತು ಬೋರ್ಡ್ ಗೂ ಬೆಂಕಿ ಹಬ್ಬಿದ್ದು, ದಟ್ಟಹೊಗೆ, ಬೆಂಕಿ ಕೆನ್ನಾಲಿಗೆ ಮುಗಿಲು ಮುಟ್ಟುವಂತಿತ್ತು.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ,  ಬೆಂಕಿನಂದಿಸಲು ಹರ ಸಾಹಸಪಟ್ಟರು. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್, ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Ramesh Babu

Journalist

Recent Posts

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

43 minutes ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

9 hours ago

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

23 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

24 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

1 day ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

2 days ago