ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಕುರಿತು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರ ಬಳಿ ಚರ್ಚಿಸಲು ಸಮಯಾವಕಾಶ ಕೇಳಿದ್ದೇವೆ. ಆದರೆ ಇನ್ನೂ ಸಮಯಾವಕಾಶ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿಕಾರಿದರು.
ಬಡವರಿಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಬಡವರಿಗೆ ನೀಡಬೇಕು ಎಂಬ ಮನಸ್ಥಿತಿ ಕೇಂದ್ರ ನಾಯಕರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ್ದಕ್ಕೆ ನಮ್ಮದೇ ಆದ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಜುಲೈ 1ಕ್ಕೆ ಅಕ್ಕಿ ಕೊಡುವುದಕ್ಕೆ ಆಗದಿರಬಹುದು, ಆದರೆ ಆಗಸ್ಟ್ 1ರ ಮೊದಲು ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…