ದೇವನಹಳ್ಳಿ ಪೊಲೀಸರಿಂದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 20ಕ್ಕೂ ಹೆಚ್ಚು ಯುವಕ ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ದೇವನಹಳ್ಳಿಯ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿರುವ ಫಾರಂ ಹೌಸ್ ನಲ್ಲಿ ನಿನ್ನೆ ರಾತ್ರಿಯಿಂದ ರೇವ್ ಪಾರ್ಟಿ ನಡೆಯುತ್ತಿತ್ತು.
ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದಲ್ಲಿ ನಡೆದ ದಾಳಿ ನಡೆದಿದೆ. ದಾಳಿ ವೇಳೆ ಮಾದಕ ವಸ್ತುಗಳು ಸಹ ಪತ್ತೆಯಾಗಿದೆ.
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…
ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…
ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…