ಮೇ.13ರಂದು ಚುನಾವಣಾ ಫಲಿತಾಂಶ ಹೊರಬಂದಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕದೆ ಭಾರೀ ಹಿನ್ನಡೆ ಉಂಟಾಗಿದೆ. ಈ ಹಿನ್ನೆಲೆ ಬಸವರಾಜ್ ಬೊಮ್ಮಾಯಿಯವರು ಶನಿವಾರ ತಡರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2021 ಜುಲೈ 28 ರಂದು ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸದ್ಯ 2023 ಮೇ 13ರವರೆಗೂ ಇಪ್ಪತೊಂದೂವರೆ ತಿಂಗಳು ರಾಜ್ಯಭಾರ ಮಾಡಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ 2022 ರಲ್ಲಿ ಮಾರ್ಚ್ ಹಾಗೂ 2023 ಮಾರ್ಚ್‌ನಲ್ಲಿ ಬಜೆಟ್ ಘೋಷಣೆ ಮಂಡನೆ ಮಾಡಿದ್ದರು.
ಸತತ ನಾಲ್ಕನೇ ಬಾರಿಗೆ ಆಯ್ಕೆಗೊಳಿಸಿ, ಹೆಚ್ಚಿನ ಅಂತರದಿಂದ ಗೆಲ್ಲಿಸಿದ ಕ್ಷೇತ್ರದ ಜನತೆಗೆ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳುವ ಮೂಲಕ ಕೃತಜ್ಞತೆಯನ್ನು ಸಲ್ಲಿಸಲು ನಿರಂತರ ಶ್ರಮ ವಹಿಸುತ್ತೇನೆ ಎಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…