ಸಾಯಲು ಎಲ್ಲಿಯಾದರೇನು? ನಿರ್ಧಾರ ಮಾಡಿದ ವ್ಯಕ್ತಿಯನ್ನು ತಡೆ ಹಿಡಿಯಲು ಸಾಧ್ಯವಿಲ್ಲ ಎಂಬುದಕ್ಕೆ ಸಾಕ್ಷಿ ಕುಶಾಲನಗರದಲ್ಲಿ ನಡೆದ ಘಟನೆಯಾಗಿದೆ.
ಕೆ.ಎಸ್.ಆರ್.ಟಿ. ಸಿ. ಬಸ್ ಚಕ್ರಕ್ಕೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ನಿನ್ನೆ ರಾತ್ರಿ ಕುಶಾಲನಗರದಲ್ಲಿ ನಡೆದಿದೆ.
ಸೋಮವಾರಪೇಟೆ ಶಾಂತಳ್ಳಿ ಗ್ರಾಮದ ಸೋಮಶೇಖರ್ (45), ಎಂದು ಗುರುತಿಸಲಾಗಿದೆ.
ಈತ ಸೋಮವಾರಪೇಟೆ ಬಾರ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿವಾಹಿತನಾಗಿದ್ದ ಎಂದು ಹೇಳಲಾಗಿದೆ.
ಕಳೆದ ಒಂದು ವಾರದಿಂದ ಕುಶಾಲನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಈತ ತಂಗುತ್ತಿದ್ದನಂತೆ….
ಗುರುವಾರ ಸಂಜೆ ನಿಲ್ದಾಣಕ್ಕೆ ಬರುತ್ತಿದ್ದ ಬಸ್ ಮುಂದೆ ಬೀಳಲು ಪ್ರಯತ್ನ ನಡೆಸಿ ವಿಫಲಗೊಂಡಿದ್ದ.
ಇಂದಿರಾ ಕ್ಯಾಂಟಿನ್ ಮುಂಭಾಗ ರಾತ್ರಿ 8 ಗಂಟೆಗೆ ಮತ್ತೆ ಈತ ಬಸ್ ಕೆಳಗೆ ಹಾರಿ ಜೀವ ಕಳೆದುಕೊಂಡಿದ್ದಾನೆ….
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…
ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…
ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…