ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಹೆದ್ದಾರಿಯಲ್ಲಿ ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.‌ ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ರಸ್ತೆಗೆ ಉರುಳಿಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯದಲ್ಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

57 minutes ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

5 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

6 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

12 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

12 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

1 day ago