ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಮಂಗಳಮುಖಿ ಬಟ್ಟೆ ಬಿಚ್ಚಿ ಕಂಡಕ್ಟರ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪ್ರಯಾಣಿಕರೊಂದಿಗೆ ಕಿರಿಕ್ ಮಾಡುತ್ತಿದ್ದ ಮಂಗಳಮುಖಿ ಕುರಿತು ಕಂಡಕ್ಟರ್ ಗೆ ದೂರು ನೀಡಿದ್ದರು. ನಿರ್ವಾಹಕರು ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ್ದರು.
ಉದ್ರಿಕ್ತಗೊಂಡ ಮಂಗಳಮುಖಿ ಪೊಲೀಸರ ಎದುರೇ ಅರೆನಗ್ನವಾಗಿ ಕೂಗಾಡಿದ್ದಾರೆ. ಅರ್ಧ ನಗ್ನದೇಹ ಪ್ರದರ್ಶಿಸಿದ ಮಂಗಳಮುಖಿಗೆ ಬಟ್ಟೆ ಧರಿಸುವಂತೆ ಪೊಲೀಸರು ಮನವಿ ಮಾಡಿದ ಬಳಿಕ ಬಟ್ಟೆ ಧರಿಸಿದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…