ತಾಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಿಗೆ ಬಸ್ ಸಂಪರ್ಕ, ಶಾಲಾ ಕೊಠಡಿ, ಅಂಗನವಾಡಿಗಳನ್ನು ಮಂಜೂರು ಮಾಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ಸದಸ್ಯರು ಶಾಸಕ ಧೀರಜ್‌ಮುನಿರಾಜ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ವೇಳೆ ಭಕ್ತರಹಳ್ಳಿ ಗ್ರಾ.ಪಂ ಸದಸ್ಯರಾದ ಸಿದ್ದಲಿಂಗಯ್ಯ, ಗಂಗಹನುಮಯ್ಯ, ರವಿಕುಮಾರ್ ಕೃಷ್ಣಮೂರ್ತಿ ಕೆವಿ ಇದ್ದರು.