ಬಾರ್ಬನ್ ಬಿಸ್ಕತ್ ನಲ್ಲಿ ಕಬ್ಬಿಣದ ತಂತಿ ಪತ್ತೆ

ಹನುಮಂತರೆಡ್ಡಿ ಎಂಬ ವ್ಯಕ್ತಿ ತನ್ನ ಮಕ್ಕಳಿಗೆ ಬರ್ಬನ್ ಬಿಸ್ಕೆಟ್‌ಗಳನ್ನು ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಗೋಡುಪಲ್ಲಿಯ ಸ್ಥಳೀಯ ಅಂಗಡಿಯಿಂದ ತೆಗೆದುಕೊಂಡು ಹೋಗಿದ್ದಾನೆ.

ಮಕ್ಕಳು ಬಿಸ್ಕತ್ ತಿನ್ನುವಾಗ ತೆಳು ಕಬ್ಬಿಣದ ತಂತಿ ಇರುವುದನ್ನು ಗಮನಿಸಿದ ತಂದೆ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮಕ್ಕಳಿಗೆ ಅಂಗಡಿಯ ತಿಂಡಿತಿನಿಸು ನೀಡುವಾಗ ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ.

Ramesh Babu

Journalist

Recent Posts

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ……..

ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…

2 hours ago

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

18 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

1 day ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

2 days ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

2 days ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

2 days ago