9 ವರ್ಷದ ಬಾಲಕ ತನ್ನ ಕ್ಷೌರವನ್ನು ತಂದೆ ಇಷ್ಟಪಡದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಗಂಗಾರಾಮ್ ಮಂಡಲದ ಚಿಂತಗುಡೆಮ್ ಗ್ರಾಮದ ಕಾಂತ ರಾವ್ ಅವರ ಕಿರಿಯ ಪುತ್ರ ಹರ್ಷವರ್ಧನ್ (9) ಹಾಸ್ಟೆಲ್ ನಲ್ಲಿ ಓದುತ್ತಿರುವಾಗ ಬೇಸಿಗೆ ರಜೆಗೆಂದು ಮನೆಗೆ ಬಂದಿದ್ದನು.
ತಂದೆಗೆ ಹೇರ್ ಕಟಿಂಗ್ ಇಷ್ಟವಾಗಲಿಲ್ಲ ಎಂಬ ಕಾರಣಕ್ಕೆ ಹರ್ಷವರ್ಧನ್ ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ಹಿರಿಯ ಐಪಿಎಸ್ ಅಧಿಕಾರಿ ಆರ್. ಹಿತೇಂದ್ರ ಅವರು ನೇಮಕಗೊಂಡ ಕೆಲವೇ ಗಂಟೆಗಳಲ್ಲಿ ಅಧಿಕಾರ…
ರಾಜ್ಯದ ರೈತರಿಗೆ 5 ಸಾವಿರ ರೂ. ಬರ ಪರಿಹಾರ ನೀಡಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾದ ತಕ್ಷಣ ಹೆಚ್ಚುವರಿ ಪರಿಹಾರವನ್ನು…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ನೇಗಿಲ ಯೋಗಿ ಯೋಜನೆಗೆ ಚಾಮರಾಜನಗರ, ಗುಂಡ್ಲುಪೇಟೆ ಆಯ್ಕೆಯಾಗಿದ್ದು, ಮುಂಗಾರಿಗೂ ಮೊದಲೇ ರೈತರಿಗೆ ಯೋಜನೆ ಕುರಿತು ವ್ಯಾಪಕ…
ಬೆಳಗಾವಿ: ಸರ್ಕಾರಿ ಕೆಲಸ ಮಾಡಿಕೊಡುವ ನೆಪದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಉಪವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಎಸ್‌ಡಿಎ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ…
ದೊಡ್ಡಬಳ್ಳಾಪುರ: ಎಸ್‌ಡಿಎ, ಎಫ್‌ಡಿಎ ಹಾಗೂ ಅಬಕಾರಿ ಗಾರ್ಡ್ ನೇಮಕಾತಿ ಪರೀಕ್ಷೆಗಳಲ್ಲಿ ಈ ಹಿಂದೆ ಇದ್ದ 100 ಅಂಕಗಳ ಸಾಮಾನ್ಯ…
ದೊಡ್ಡಬಳ್ಳಾಪುರ: ಪ್ರತಿಯೊಬ್ಬ ನಾಗರಿಕನಿಗೂ ಕಾನೂನಿನ ಅರಿವು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಸಂವಿಧಾನ, ಮೂಲಭೂತ ಹಕ್ಕುಗಳು, ಕರ್ತವ್ಯಗಳು…