ಪಾಳುಬಿದ್ದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಯತ್ನಿಸಲು ಹೋದ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ನಡೆದಿದೆ.
ಬಾವಿಯಲ್ಲಿ ಸಿಕ್ಕಿಬಿದ್ದ ಬೆಕ್ಕನ್ನು ಉಳಿಸಲು ಒಂದೇ ಕುಟುಂಬದ 6 ಸದಸ್ಯರು ಒಬ್ಬರ ನಂತರ ಒಬ್ಬರು ಹಾರಿದ್ದಾರೆ. ಅವರಲ್ಲಿ ಐವರು ದುರದೃಷ್ಟವಶಾತ್ ಪ್ರಾಣ ಕಳೆದುಕೊಂಡಿದ್ದಾರೆ, ಅವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…