ಬಾವಿಯಲ್ಲಿ ಈಜಾಡಲು ಹೋದ ಬಾಲಕ ಈಜು ಬಾರದೆ ನೀರಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಇಂದು ದೇವನಹಳ್ಳಿ ತಾಲೂಕಿನ ಚೌಡನಹಳ್ಳಿಯಲ್ಲಿ ಬಳಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ಮುತ್ತೂರು ನಿವಾಸಿ ಗಗನ್(15), ಮೃತ ದುರ್ದೈವಿ.
ತನ್ನ ಮೂವರು ಸ್ನೇಹಿತರ ಜೊತೆಯಲ್ಲಿ ಇಂದು ಮಧ್ಯಾಹ್ನ ಬಾವಿಯಲ್ಲಿ ಈಜಾಡಲು ಹೋಗಿ, ಬಾವಿಗೆ ಧುಮುಕ್ಕಿದ್ದಾರೆ. ಗಗನ್ ಗೆ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇಬ್ಬರು ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನ ಹೊರ ತೆಗೆದಿದ್ದಾರೆ.
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…