ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಚಾಲಕ, ಮಣ್ಣು ಸಮೇತ ಸುಮಾರು 7 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತೀಚೆಗೆ ನಡೆಸಲಾಗುತ್ತಿರುವ ಸಾಲು ಸಾಲು ಗ್ರಾಮ ಸಭೆಗಳ ಪರಿಣಾಮ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದೆ.. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪರವಾನಗಿ ಇಲ್ಲದೇ ಮಣ್ಣು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ…
ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…