ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 352(1)(ಬಿ)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ಯಾಮಲಮ್ಮ ಲಕ್ಷ್ಮಿಪತಿ ಜಿ, ಬಿ.ಕೆ. ಮುನಿರಾಜು ಹಾಗೂ ನರಸಿಂಹಮೂರ್ತಿ ಬಿ.ಎಂ. ಅವರನ್ನು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಅಧಿಸೂಚನೆ ಹೊರಡಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…