ದೊಡ್ಡಬಳ್ಳಾಪುರ – ಬೆಂಗಳೂರು ಹೆದ್ದಾರಿಯ ಹೊಸಹುಡ್ಯಾ ಸಮೀಪದಲ್ಲಿಂದು 46ನೇ ಡಿಪೋನ ಬಿಎಂಟಿಸಿ ಬಸ್ನ್ ಸಂಖ್ಯೆ KA57F3133ಯ ಮುಂಭಾಗದ ಟೈರ್ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಒಡೆದು ಹೋಗಿರುತ್ತದೆ.
ಬಸ್ ಚಾಲನಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೆ ನೂರಾರು ಪ್ರಯಾಣಿಕರ ಪ್ರಾಣ ಸುರಕ್ಷಿತವಾಗಿದೆ.
ಬಸ್ನ್ ಟೈರ್ ಸಾಕಷ್ಟು ಸವೆದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಟೈರ್ ಅನ್ನು ಬದಲಾವಣೆ ಮಾಡದೇ ಇಂದು ಚಾಲನೆ ಮಾಡಲು ಅನುಮತಿ ನೀಡಿ ತೀವ್ರ ನಿರ್ಲಕ್ಷ್ಯ ವಹಿಸಿರುತ್ತಾರೆ ಎಂದು ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…