ಬಿಎಂಟಿಸಿ ಬಸ್ ಹರಿದು ಶಾಲೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ನಾಲ್ಕುವರೆ ವರ್ಷದ ಪೂರ್ವಿ ಸಾವನ್ನಪ್ಪಿದ ಬಾಲಕಿ. ತಂದೆ ಪ್ರಸನ್ನ ಎಂಬುವರು ಮಗಳನ್ನ ಶಾಲೆಗೆ ಬಿಡಲು ಬೈಕ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಬಸ್ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಂದೆ ಪ್ರಸನ್ನ ಎಡಬದಿ ಬಿದ್ದರೆ ಮಗಳು ಪೂರ್ವಿ ಬೈಕ್ ನ ಬಲಬದಿ ಬಿದ್ದಿದ್ದಾಳೆ. ಆ ವೇಳೆ ಪೂರ್ವಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಬಾಲಕಿ ಪೂರ್ವಿ ಸಾವನ್ನಪ್ಪಿದ್ದಾಳೆ.
ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರೋ ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು
ಕುಟುಂಬದ ಘರ್ಷಣೆಗಳು ಟಿವಿ ಮಾಧ್ಯಮಗಳಲ್ಲಿ ಪ್ರಚಾರವಾಗುವುದರಿಂದ ಪರಿಹಾರ ಸಾಧ್ಯವೇ. ಅವರಿಗೆ ಅಷ್ಟು ಜ್ಞಾನ ಮತ್ತು ಸಾಮರ್ಥ್ಯ ಇದೆಯೇ.... ಕೌಟುಂಬಿಕ ಸಮಸ್ಯೆಗಳಿಗೆ,…
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…