ಬಿಎಂಟಿಸಿ ಬಸ್ ಹರಿದು ಶಾಲೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ನಾಲ್ಕುವರೆ ವರ್ಷದ ಪೂರ್ವಿ ಸಾವನ್ನಪ್ಪಿದ ಬಾಲಕಿ. ತಂದೆ ಪ್ರಸನ್ನ ಎಂಬುವರು ಮಗಳನ್ನ ಶಾಲೆಗೆ ಬಿಡಲು ಬೈಕ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಬಸ್ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಂದೆ ಪ್ರಸನ್ನ ಎಡಬದಿ ಬಿದ್ದರೆ ಮಗಳು ಪೂರ್ವಿ ಬೈಕ್ ನ ಬಲಬದಿ ಬಿದ್ದಿದ್ದಾಳೆ. ಆ ವೇಳೆ ಪೂರ್ವಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ಬಾಲಕಿ ಪೂರ್ವಿ ಸಾವನ್ನಪ್ಪಿದ್ದಾಳೆ.
ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರೋ ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗೇಟ್ ಬಳಿ 15 ಎಕರೆ ವಿಸ್ತೀರ್ಣದಲ್ಲಿ ಬಮುಲ್ ವತಿಯಿಂದ 250 ಕೋಟಿ ವೆಚ್ಚದಲ್ಲಿ ಟೆಟ್ರಾಪ್ಯಾಕ್ ತಯಾರಿಕಾ…
ದೊಡ್ಡಬಳ್ಳಾಪುರ: ಬಿಲ್ಡಿಂಗ್ಗೆ ಪೇಂಟ್ ಮಾಡಲು ಬಂದಿದ್ದ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಕೇರಳ: ತಿರುರ್ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ…
ಕುಣಿಗಲ್, ನ.15: ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ತಂದೆಯೇ ತನ್ನ 16 ವರ್ಷದ ಮಗನನ್ನು ಹಾರೆಕೋಲಿನಿಂದ ಹೊಡೆದು…
ದೊಡ್ಡಬಳ್ಳಾಪುರ: ತಿಂಗಳ ಸಂಬಳಕ್ಕಾಗಿ ಮತ್ತೊಬ್ಬರ ಬಳಿ ಕೆಲಸ ಮಾಡುವುದಕ್ಕಿಂತ ಸ್ವಂತ ಕೃಷಿ ಭೂಮಿಯಲ್ಲೇ ಹೊಸ ಉದ್ಯಮ ಆರಂಭಿಸಿ ಸ್ವಾವಲಂಬಿ ಬದುಕು…
ದೊಡ್ಡಬಳ್ಳಾಪುರ: ನಗರದ ಮಾರುತಿನಗರದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿಸಿಡಿಸಿ (ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್) ಸಂಸ್ಥೆಯ ಸಹಯೋಗದೊಂದಿಗೆ ಉಚಿತ…