ಸೈಟ್ ವಿವಾದಕ್ಕೆ ಸಂಬಂಧಪಟ್ಟಂತೆ ನಡೆದ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತನಿಖೆ ವೇಳೆ ಆರೋಪಿ ಜಗ್ಗ ಯಾರೆಂಬುದೇ ಗೊತ್ತಿಲ್ಲವೆಂದು ಭೈರತಿ ಬಸವರಾಜ್ ಹೇಳಿದ ಸುಳ್ಳುಗಳೇ ಅವರಿಗೆ ಇದೀಗ ಮುಳುವಾಗಿವೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಈಗಾಗಲೇ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಂಡಿಗೋ – 6E683 ವಿಮಾನದಲ್ಲಿ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಸಿಐಡಿ ತಂಡ ಅವರನ್ನು ಬಂಧಿಸಿದೆ ಎಂಬ ಮಾಹಿತಿ ಒದಗಿಬಂದಿದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…