ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಕಿರೀಟ ಧರಿಸಿದ್ದಾರೆ. ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.
ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಕಾರ್ತಿಕ್ ಅವರು ಒಟ್ಟು 2,97,39,904 ಮತ ಗಳಿಸಿದ್ದಾರೆ.
ಫಸ್ಟ್ ರನ್ನರ್ ಅಪ್ ಪ್ರತಾಪ್ ಅವರಿಗೆ 10 ಲಕ್ಷ ನಗದು ಹಾಗೂ ಎಲೆಕ್ಟ್ರಲ್ ಸ್ಕೂಟರ್ ಬಹುಮಾನವಾಗಿ ಸಿಕ್ಕಿತು.
ವರ್ತೂರು ಸಂತೋಷ್ ಅವರಿಗೆ 2 ಲಕ್ಷ ರೂ. ಬಹುಮಾನ ಸಿಕ್ಕರೆ, ವಿನಯ್ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಲಭಿಸಿದೆ. ‘ಬಿಗ್ ಬಾಸ್’ ಮನೆಯ ಸ್ಟ್ರಾಂಗ್ ಲೇಡಿ ಎನಿಸಿಕೊಂಡಿದ್ದ ಸಂಗೀತಾ ಈ ಸೀಸನ್‌ನ 2ನೇ ರನ್ನರ್ ಅಪ್ ಎನಿಸಿಕೊಂಡಿದ್ದು, ಅವರಿಗೆ 7 ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿದೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…