ಬಿಗ್ ಬಾಸ್ ಕನ್ನಡ ಸೀಸನ್ 10ರ ಕಿರೀಟ ಧರಿಸಿದ ಕಾರ್ತಿಕ್: ರನ್ನರ್ ಅಪ್ ಆಗಿ ಹೊರಹೊಮ್ಮಿದ ಡ್ರೋನ್ ಪ್ರತಾಪ್‌

ಕಾರ್ತಿಕ್ ಮಹೇಶ್ ಅವರು ಬಿಗ್ ಬಾಸ್ ಕನ್ನಡ ಸೀಸನ್ 10ರ ಚಾಂಪಿಯನ್ ಕಿರೀಟ ಧರಿಸಿದ್ದಾರೆ. ಡ್ರೋನ್ ಪ್ರತಾಪ್‌ ರನ್ನರ್‌ ಅಪ್‌ ಆಗಿ ಹೊರಹೊಮ್ಮಿದ್ದಾರೆ.

ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಕಾರ್ತಿಕ್ ಅವರು ಒಟ್ಟು 2,97,39,904 ಮತ ಗಳಿಸಿದ್ದಾರೆ.

ಬಿಗ್ ಬಾಸ್ ಸೀಸನ್‌ 10 ಪಟ್ಟವನ್ನು ತನ್ನದಾಗಿಸಿಕೊಂಡ ಕಾರ್ತಿಕ್ ಅವರು 50 ಲಕ್ಷ ನಗದನ್ನು ಪಡೆದುಕೊಂಡಿದ್ದಾರೆ. ಎಲೆಕ್ಟ್ರಿಕ್ ಬೈಕ್ ಹಾಗೂ ಮಾರುತಿ ಸುಜುಕಿ ಬ್ರೆಜಾ ಬಹುಮಾನವಾಗಿ ಸಿಕ್ಕಿದೆ. ಇತರೆ ಸಣ್ಣಪುಟ್ಟ ಬಹುಮಾನ ಸಹ ಲಭಿಸಿವೆ.

ಫಸ್ಟ್ ರನ್ನರ್ ಅಪ್ ಪ್ರತಾಪ್ ಅವರಿಗೆ 10 ಲಕ್ಷ ನಗದು ಹಾಗೂ ಎಲೆಕ್ಟ್ರಲ್ ಸ್ಕೂಟರ್ ಬಹುಮಾನವಾಗಿ ಸಿಕ್ಕಿತು.

ವರ್ತೂರು ಸಂತೋಷ್‌ ಅವರಿಗೆ 2 ಲಕ್ಷ ರೂ. ಬಹುಮಾನ ಸಿಕ್ಕರೆ, ವಿನಯ್‌ ಅವರಿಗೆ 5 ಲಕ್ಷ ರೂ. ನಗದು ಬಹುಮಾನ ಲಭಿಸಿದೆ. ‘ಬಿಗ್ ಬಾಸ್’ ಮನೆಯ ಸ್ಟ್ರಾಂಗ್ ಲೇಡಿ ಎನಿಸಿಕೊಂಡಿದ್ದ ಸಂಗೀತಾ ಈ ಸೀಸನ್‌ನ 2ನೇ ರನ್ನರ್ ಅಪ್ ಎನಿಸಿಕೊಂಡಿದ್ದು, ಅವರಿಗೆ 7 ಲಕ್ಷ ರೂಪಾಯಿ ನಗದು ಬಹುಮಾನ ಸಿಕ್ಕಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago