Categories: ರಾಜ್ಯ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರಿಂದ ಮಠಯಾತ್ರೆ

ಬಿ.ವೈ.ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಳಿಕ ದೇವಸ್ಥಾನ ಹಾಗೂ ಮಠಗಳಿಗೆ ಭೇಡಿ ನೀಡುತ್ತಿದ್ದಾರೆ. ಶನಿವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ ಅವರು ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡಿದ್ದರು.

ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಸಿದ್ದಗಂಗಾ ಭೇಟಿ ನೀಡಿದ ಅವರು, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಗದ್ದುಗೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಲಿಂಗ ಶ್ರೀಗಳ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಶ್ರೀ ಬಿ.ಸುರೇಶ್ ಗೌಡ, ಎಸ್.ಆರ್.ವಿಶ್ವನಾಥ್, ಜಿ.ಬಿ.ಜ್ಯೋತಿಗಣೇಶ್, ಸಿ.ಕೆ.ರಾಮಮೂರ್ತಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಪಕ್ಷದ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago