2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಮತದಾರರನ್ನು ಸೆಳೆಯಲು ಇತ್ತೀಚಿನ ದಿನಗಳಲ್ಲಿ ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುವುದು ಸಾಮಾನ್ಯವಾಗಿದೆ.
ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಕೈ ಬಲಪಡಿಸಲು, ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಿಂದ ರೋಡ್ ಶೋ ಆರಂಭ ಮಾಡಿದರು. ಕಿಚ್ಚ ಸುದೀಪ್ ಅವರಿಗೆ ಸಾಥ್ ನೀಡಿದ ಡಾ.ಕೆ.ಸುಧಾಕರ್.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮದುವೆ ವೆಚ್ಚದ ಹೊರೆಯನ್ನು ತಗ್ಗಿಸಿ, ಆರ್ಥಿಕವಾಗಿ ಹಿಂದುಳಿದ ವಧು-ವರರಿಗೆ ಆಸರೆಯಾಗಿದ್ದ ರಾಜ್ಯ ಸರ್ಕಾರದ…
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ನಡೆಸಿ, ಥಾಯ್ಲೆಂಡ್, ಬ್ಯಾಂಕಾಕ್‌ನಿಂದ…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದಿದ್ದು, ಶೇಕಡ…
ದೊಡ್ಡಬಳ್ಳಾಪುರ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದು, ಅವರ ಪರವಾಗಿ ಎನ್‌ಡಿಎ ನಾಯಕರು, ಮುಖಂಡರು…
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಕಾರ್ಯವು ಜಿಲ್ಲೆಯ 06 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು ಅಪರಾಹ್ನ 12 ಗಂಟೆಯವರೆಗೆ ಶೇ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಘುಮೇನಹಳ್ಳಿ ಸೇರಿದಂತೆ ತೂಬಗೆರೆ ಸುತ್ತಮುತ್ತಲಿನ ಕೆಲ ಪ್ರದೇಶದಲ್ಲಿ ಶುಕ್ರವಾರ (ಅ.23) ಬೆಳಿಗ್ಗೆ ಸುಮಾರು…