ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು: ವಿಜಯದ ಪ್ರಮಾಣಪತ್ರವನ್ನು ಹಸ್ತಾಂತರಿಸಿದ ಚುನಾವಣಾಧಿಕಾರಿಗಳು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಹಿನ್ನೆಲೆ ಚುನಾವಣಾ ಸಾಮಾನ್ಯ ವೀಕ್ಷಕರಾದ ನ್ಯಾಲಿ ಎಟೆ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ ಅವರು ಡಾ.ಕೆ.ಸುಧಾಕರ್ ಅವರಿಗೆ ವಿಜಯದ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

Leave a Reply

Your email address will not be published. Required fields are marked *