ಬಿಜೆಪಿ-ಜೆಡಿಎಸ್ ಮೈತ್ರಿ: ಅಮಿತ್ ಶಾ, ನಡ್ಡಾ ಅವರನ್ನ ಹೆಚ್ ಡಿಕೆ ಭೇಟಿ, ಮಾತುಕತೆ: ಅಧಿಕೃತ ಘೋಷಣೆ ಬಾಕಿ

ಲೋಕಸಭೆ ಚುನಾವಣೆ ಹಿನ್ನೆಲೆ ಕರ್ನಾಟಕ ರಾಜ್ಯದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರರನ್ನು ಭೇಟಿಯಾಗಿ ಮಹತ್ವದ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ಸುದೀರ್ಘ ಮಾತುಕತೆ ನಡೆಸಿದರು.

ಈ ವೇಳೆ ನಿಖಿಲ್ ಕುಮಾರ ಸ್ವಾಮಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಜರಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಮೆಚ್ಚಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಲಿರುವ ಜೆಡಿಎಸ್ ಪಕ್ಷಕ್ಕೆ ತುಂಬು ಹೃದಯದ ಸ್ವಾಗತ ಮತ್ತು ಅಭಿನಂದನೆಗಳು.

ಇದರಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ಧಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಬಿಜೆಪಿ ಹಾಗೂ ಜೆ.ಪಿ ನಡ್ಡಾ ಅವರು ಸಾಮಾಜಿಕ ಜಾಲಾತಾಣದಲ್ಲಿ ಬರೆದುಕೊಂಡಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

24 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago