ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಬುಧವಾರ ಮಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುವಾರ ಸಂಜೆಗೆ ಮುರುಘೇಂದ್ರ ಶಿವಯೋಗಿಗಳ ಮಠದಲ್ಲಿ ಸಭೆ ಕರೆದಿದ್ದೇನೆ. ನನ್ನ ಜನರಿಂದ ಮಾರ್ಗದರ್ಶನ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ. ಈವರೆಗೂ ನನ್ನ ಕ್ಷೇತ್ರದ ಜನರೇ ನನ್ನ ಹೈಕಮಾಂಡ್. ಈ ಹೈಕಮಾಂಡ್ ಏನು ತೀರ್ಮಾನ ಕೊಡುತ್ತದೆಯೋ ಅದರ ಮೇಲೆ ನನ್ನ ಭವಿಷ್ಯ ನಿಂತಿದೆ. ಅಲ್ಲಿಯವರೆಗೂ ಯಾವುದೇ ತೀರ್ಮಾನ ಮಾಡಿಲ್ಲ ಎಂದರು.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…