ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…