Categories: ರಾಜ್ಯ

ಬಿಟ್ ಕಾಯಿನ್ ಹಗರಣದ ತನಿಖೆಗೆ ಮರುಜೀವ: ಹಗರಣದ ತನಿಖೆ ಚುರುಕುಗೊಳಿಸಿದ ಎಸ್ಐಟಿ

ಬಿಟ್ ಕಾಯಿನ್ ಹಗರಣದ ತನಿಖೆಗೆ ಮರುಜೀವ ಹಿನ್ನೆಲೆ ಹಗರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ತನಿಖೆಯ ಮೊದಲ ಭಾಗವಾಗಿ ಹಿಂದಿನ ತನಿಖಾ ತಂಡದ ಅಧಿಕಾರಿಗಳ ವಿಚಾರಣೆ ಮುಂದುವರಿಸಿದ ಎಸ್ಐಟಿ.

ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದ ಮೂವರು ಇನ್ಸ್ ಪೆಕ್ಟರ್ ಗಳಿಂದ ಮಾಹಿತಿ ಕಲೆ ಎಸ್ಐಟಿ ಮಾಹಿತಿ ಕಲೆ ಹಾಕಿದೆ.

CID SP ವಿರುದ್ಧ ಆರೋಪ ಬಂದ ಹಿನ್ನೆಲೆಯಲ್ಲಿ ಸಿಐಡಿ SP ಯನ್ನು ಬಿಟ್ಟು ತಾವೇ ತನಿಖೆಗೆ ಕೈ ಹಾಕಿರುವ SIT ತಂಡ. ಸಿಐಡಿಯಲ್ಲಿ ಬಿಟ್ ಕಾಯಿನ್ ಕೇಸ್ ಸಾಕ್ಷಿ ನಾಶ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸ್ವತಃ ಮಾಹಿತಿ‌ ಕಲೆ ಹಾಕಿರುವ SIT ಮುಖ್ಯಸ್ಥ ADGP ಮನೀಷ್ ಖರ್ಬಿಕರ್. ತನಿಖೆ ಸಂಬಂಧ ಮತ್ತಷ್ಟು ಅಧಿಕಾರಿಗಳ ವಿಚಾರಣೆಗೆ SIT ಸಿದ್ಧತೆ ನಡೆಸಲಾಗುತ್ತಿದೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 hour ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

3 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

5 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

5 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

7 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

12 hours ago