ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.
ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ.
ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…