ಬಿಬಿಎಂಪಿ ಕ್ವಾಲೀಟಿ ಕಂಟ್ರೋಲ್ ವಿಭಾಗದಲ್ಲಿ ಸ್ಪೋಟ ಪ್ರಕರಣ. ಬಿಬಿಎಂಪಿ ಚೀಫ್ ಎಂಜಿನಿಯರ್ ಶಿವಕುಮಾರ್ ನಿಧನರಾಗಿದ್ದಾರೆ.
ಘಟನೆಯಿಂದ ಸುಟ್ಟ ಗಾಯಗಳಾಗಿದ್ದ ಕಾರಣ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶಿವಕುಮಾರ್ ಸಾವನ್ನಪ್ಪಿದ್ದಾರೆ.
ಶಿವಕುಮಾರ್ ಅವರು ಬಿಬಿಎಂಪಿ ಕ್ವಾಲಿಟಿ ಕಂಟ್ರೋಲ್ ವಿಭಾಗದ ಚೀಫ್ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ವಿಕ್ಟೋರಿಯಾ ಆಸ್ಪತ್ರೆಯಿಂದ ೧೧ ದಿನಗಳ ಹಿಂದೆ ಶೇಶಾಂದ್ರಿಪುರಂ ನ ಅಪೋಲೊ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್.
" ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…