BBMP ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ನೇತೃತ್ವದಲ್ಲಿ ನಡೆದ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟವಾಗಿದೆ. 225 ವಾರ್ಡ್ ಗಡಿ ಗುರುತು ಮಾಡಿ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇಂದು ರಾತ್ರಿ ಪ್ರಕಟವಾಗಿದೆ.
ಕೆಲ ವಾರ್ಡಗಳನ್ನು ಕೈ ಬಿಟ್ಟಿರುವ ಸರ್ಕಾರ. ಹೀಗಾಗಿ ಸಾರ್ವಜನಿಕ ರಿಂದ ಆಕ್ಷೇಪಣೆ ಬರುವ ಸಾಧ್ಯತೆ ಇದ್ದು, ಆಕ್ಷೇಪಣೆ ಸಲ್ಲಿಕೆಗೆ ಹದಿನೈದು ದಿನಗಳ ಕಾಲಾವಕಾಶವನ್ನು ಸರ್ಕಾರ ನೀಡಿದೆ. ಸದ್ಯ 225ಕ್ಕೆ ವಾರ್ಡ್ ಸಂಖ್ಯೆ ಇಳಿಸಿದ್ದ ಸಿದ್ದರಾಮಯ್ಯ ಸರ್ಕಾರ.