ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟ..!

BBMP ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ನೇತೃತ್ವದಲ್ಲಿ ನಡೆದ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟವಾಗಿದೆ. 225 ವಾರ್ಡ್ ಗಡಿ ಗುರುತು ಮಾಡಿ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ಇಂದು ರಾತ್ರಿ ಪ್ರಕಟವಾಗಿದೆ.

ಕೆಲ ವಾರ್ಡಗಳನ್ನು ಕೈ ಬಿಟ್ಟಿರುವ ಸರ್ಕಾರ. ಹೀಗಾಗಿ ಸಾರ್ವಜನಿಕ ರಿಂದ ಆಕ್ಷೇಪಣೆ ಬರುವ ಸಾಧ್ಯತೆ ಇದ್ದು, ಆಕ್ಷೇಪಣೆ ಸಲ್ಲಿಕೆಗೆ ಹದಿನೈದು ದಿನಗಳ ಕಾಲಾವಕಾಶವನ್ನು ಸರ್ಕಾರ ನೀಡಿದೆ‌. ಸದ್ಯ 225ಕ್ಕೆ ವಾರ್ಡ್ ಸಂಖ್ಯೆ ಇಳಿಸಿದ್ದ ಸಿದ್ದರಾಮಯ್ಯ ಸರ್ಕಾರ.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

57 minutes ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

1 hour ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

2 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

3 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

4 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

14 hours ago