ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೋಲೂರು ಸಮೀಪದ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ
ಮನೋಜ್( 21), ಅಭಿ (21), ನವೀನ್( 22) ಮೃತ ವಿದ್ಯಾರ್ಥಿಗಳು.
ಬೆಂಗಳೂರಿನ ಆಚಾರ್ಯ ಮತ್ತು ಸಪ್ತಗಿರಿ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಗಳು ನಿನ್ನೆ ರಾತ್ರಿ ಮಳವಳ್ಳಿ ಬಿರಿಯಾನಿಗಾಗಿ ಬೈಕ್ ರೈಡ್ ಬಂದಿದ್ದರು.
ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಸ್ನೇಹಿತರು ಹಾಗೂ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ..
ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…