ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ…
ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಹೋಬಳಿ ಕೆಸ್ತೂರು ಪಂಚಾಯಿತಿ ವ್ಯಾಪ್ತಿಯ ಹೊನ್ನಾಘಟ್ಟ ಗ್ರಾಮದಲ್ಲಿ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು ಧರೆಗುರುಳಿವೆ… ಇದರಿಂದಾಗಿ ಜನ ಜೀವಭಯದಲ್ಲಿ ರಾತ್ರಿ ಕಳೆಯುವಂತಾಗಿದೆ….
ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಧರೆಗುರುಳಿದ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ) ಗಳನ್ನು ತೆರವುಗೊಳಿಸಬೇಕೆಂದು ಕೆಸ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶೃತಿ ಮಂಜುನಾಥ್ ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಇದರ ಜೊತೆಗೆ ಜಾಲಪ್ಪ ಕಾಲೇಜು ರಸ್ತೆಯಲ್ಲಿ ನಾಲ್ಕೈದು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ ಎಂದು ತಿಳಿದುಬಂದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…