ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ..

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ ‘ಇ’ ಖಾತೆ ಹೆಸರು ಬದಲಾವಣೆಗೆ  10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲೋಕ ಬಲೆಗೆ ಬಿದ್ದ ಗೊಲ್ಲಹಳ್ಳಿ ಗ್ರಾಪಂ ಬಿಲ್ ಕಲೆಕ್ಟರ್ ದ್ಯಾವಪ್ಪ.

9500 ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಲೋಕಾ ಬಲೆಗೆ ಬಿದ್ದಿದ್ದಾರೆ..

ಚಿಕ್ಕಬಳ್ಳಾಪುರ ಲೋಕಾಯುಕ್ತ ಸಿಐ ಶಿವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತನಿಖೆ ಮುಂದುವರಿದಿದೆ..

Leave a Reply

Your email address will not be published. Required fields are marked *

error: Content is protected !!