ಬಿಸಿಲಿನ ಬೇಗೆಗೆ ಬೇಸತ್ತ ವಿದ್ಯಾರ್ಥಿಗಳು: ಕಾಲೇಜಿಗೆ ರಜೆ‌ ಕೊಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹೈದ್ರಾಬಾದ್‌ನ ಎಂಜಿಐಟಿ ವಿದ್ಯಾರ್ಥಿಗಳು ಬೇಸಿಗೆಯ ಬಿಸಿಲಿನ ಕಾರಣ ರಜೆ ನೀಡುವಂತೆ ಒತ್ತಾಯಿಸಿದ್ದಾರೆ.

 ಮಹಾತ್ಮ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಲವಾರು ವಿದ್ಯಾರ್ಥಿಗಳು ಹೈದರಾಬಾದ್‌ನಲ್ಲಿ ಬಿಸಿಲಿನ ವಾತಾವರಣದ ಕಾರಣ ರಜೆ ಘೋಷಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ರಜೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಟ್ಟಿಗೆದ್ದ ವಿದ್ಯಾರ್ಥಿಗಳನ್ನು ಸಿಬ್ಬಂದಿ ಸಮಾಧಾನಪಡಿಸಲು ಯತ್ನಿಸಿದರೂ ಪಟ್ಟು ಬಿಡದೇ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವಿಡಿಯೋಗಳು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವಾರು ಜನರ ಗಮನ ಸೆಳೆದಿವೆ.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

54 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

12 hours ago