ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕಂಡುಬಂದಿದೆ.

ಬಿಸಿಲಿನ ಬೇಗೆಗೆ ಕೋತಿ ವಾಟರ್ ಬಾಟಲ್ ಹಿಡಿದು ನೀರಿಗಾಗಿ ಹಾತೊರೆಯುತ್ತಿತ್ತು. ಇದ್ದ ಸ್ವಲ್ಪ ನೀರನ್ನ ಕುಡಿದು ದಾಹ ನೀಗಿಸಿಕೊಳ್ಳೊ ಪ್ರಯತ್ನ ಮಾಡುತ್ತಿತ್ತು. ಕೋತಿ ನೀರನ್ನು ಕುಡಿಯಲು ಮಾಡುವ ಪ್ರಯತ್ನ ನೋಡಿದವರ ಮನಸ್ಸು ಕರಗಿಸುವಂತಿತ್ತು.

ದೊಡ್ಡಬಳ್ಳಾಪುರದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಬೆಂದುಹೋಗುತ್ತಿದ್ದಾರೆ. ಇನ್ನು ಪ್ರಾಣಿಗಳ ಪರಿಸ್ಥಿತಿ ಹೇಳತೀರದಾಗಿದೆ. ಪಕ್ಷಿಗಳಿಗೂ ಸಹ ನೀರಿನ ಕೊರತೆ ಎದುರಾಗಿದೆ.

ಮೂಖಪ್ರಾಣಿಗಳ ದಣಿವರಿಸಲು ಮನುಷ್ಯರಾದ ನಾವು ಅಲ್ಲಲ್ಲಿ ನೀರಿನ ವ್ಯವಸ್ಥೆ ಮಾಡಬೇಕಾಗಿದೆ…

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 hour ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

7 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

8 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

21 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

22 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

24 hours ago