ಬಿ.ವೈ.ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ- ರಾಜ್ಯ ಕಾಂಗ್ರೆಸ್

ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು  ರಾಜ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.

ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ!. ಬಿಜೆಪಿ ಪಕ್ಷ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ?. ವಿಜಯೇಂದ್ರ ಕೇವಲ BSY ಬಣಕ್ಕೆ ಮಾತ್ರ ಅಧ್ಯಕ್ಷರೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

38 minutes ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

3 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

6 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

8 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

10 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago