ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ ಅವರು ನಗರದ ಹೊರವಲಯದಲ್ಲಿರುವ ವಡ್ಡರಪಾಳ್ಯದ ಸಮೀಪದ ನಗರಸಭೆ ತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣಾ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಹಾಗೂ ವಿವಿಧ ಹಂತಗಳಲ್ಲಿ ಸಂಗ್ರಹಿಸಿದ ಕಸವನ್ನು ಸಂಸ್ಕರಣೆ ಮಾಡುವುದನ್ನು ಪರಿವೀಕ್ಷಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಹಾಗೂ ನಗರಸಭೆ ಪೌರಾಯುಕ್ತ ಕೆ.ಪರಮೇಶ್ ಸೇರಿದಂತೆ ಇತರೆ ಅಧಿಕಾರಿಗಳು
ಉಪಸ್ಥಿತರಿದ್ದರು.
ಸಬ್ ಇನ್ಸ್‌ಪೆಕ್ಟರ್ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…