ನಮ್ಮ ಮೆಟ್ರೋ: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಆಯಾತಪ್ಪಿ ನೆಲಕ್ಕುರುಳಿದ ಕಾಮಗಾರಿಗೆ ಬಳಸುತ್ತಿದ್ದ ಕ್ರೇನ್.
ಸಿಲ್ಕ್ ಬೋರ್ಡ್ ನಿಂದ ಮಡಿವಾಳಕ್ಕೆ ಸಂಪರ್ಕಿಸುವ ಮಾರ್ಗದಲ್ಲಿ ಮಧ್ಯದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಡಿವಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.