ಬೆಂಗಳೂರಿನಲ್ಲಿ 2 ಸಾವಿರ ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿದೆ. ಕನಕಪುರ ರಸ್ತೆಯ ಪಕ್ಕದಲ್ಲಿ ಬಿದ್ದಿದ್ದ ಕಂತೆ ಕಂತೆ ಕಲರ್ ಜೆರಾಕ್ಸ್ ನೋಟುಗಳು. ಸಾರ್ವಜನಿಕರು ಇದನ್ನು ನೋಡಿ ಸಂಚಾರಿ ಪೊಲೀಸರ ಗಮನಕ್ಕೆ ತಂದಿದ್ದರು.
ಸಂಚಾರಿ ಪೊಲೀಸರು ಕೂಡಲೇ ತಲಘಟ್ಟಪುರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಜೆರಾಕ್ಸ್ ನೋಟುಗಳನ್ನ ಪರಿಶೀಲಿಸಿ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಖೋಟಾ ನೋಟು ಚಲಾವಣೆಗೆ ಕಲರ್ ಜೆರಾಕ್ಸ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಪಿಂಕ್ ನೋಟುಗಳನ್ನು ಅಪರಿಚಿತ ವ್ಯಕ್ತಿಗಳು ಇಲ್ಲಿ ಎಸೆದು ಹೋಗಿರುವ ಬಗ್ಗೆ ಸಿಸಿಟಿವಿ ಪರಿಶೀಲಿಸಿ ತನಿಖೆ ನಡೆಸುತ್ತಿರುವ ಪೊಲೀಸರು.
ಸದ್ಯಕ್ಕೆ ಸಿಕ್ಕಿರುವ ನೋಟುಗಳು ಜೆರಾಕ್ಸ್ ನೋಟುಗಳೆಂದು ಪೊಲೀಸರಿಂದ ಮಾಹಿತಿ ಒದಗಿಬಂದಿದೆ.
ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…