ನ.16ರಂದು ಕೊಲಂಬದಿಂದ ಇಬ್ಬರು ಮಹಿಳೆಯರು ಹಾಗೂ ಬ್ಯಾಂಕಾಕ್‌ನಿಂದ ಮೂವರು ಪುರುಷರು ಬೆಂಗಳೂರಿಗೆ ಶರ್ಟ್ ಹಾಗೂ ಒಳ ಉಡುಪುಗಳಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನ ಪತ್ತೆ ಮಾಡಿರುವ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು.
ಬಂಧಿತರಿಂದ 58,39,806 ಲಕ್ಷ ಮೌಲ್ಯದ 966 ಗ್ರಾಂ ಚಿನ್ನದ ಸರಗಳ ಕಟ್ ಪೀಸ್ ಗಳನ್ನ ವಶಕ್ಕೆ ಪಡೆಯಲಾಗಿದೆ.
ಪ್ರಯಾಣಿಕ ಸೊಂಟದ ಬೆಲ್ಟ್ ಪೌಚ್‌ನಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡುತ್ತಿರುವುದನ್ನ ಪತ್ತೆ ಮಾಡಲಾಗಿದೆ.
ಸದ್ಯ ಬಂಧಿತರನ್ನ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿ, ತನಿಖೆ ಮುಂದುವರಿಸಿದ್ದಾರೆ.
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…