ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್  ಉಪಾಧ್ಯಕ್ಷರಾಗಿ ನಾಗೇಶ್.ಎಂ ಆಯ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್  ಉಪಾಧ್ಯಕ್ಷರಾಗಿ ದೊಡ್ಡಬಳ್ಳಾಪುರ ತಾಲೂಕಿನ ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯನಾದ ತಾಲೂಕಿನ ರಾಮಯ್ಯನ ಪಾಳ್ಯ ಗ್ರಾಮದ ನಾಗೇಶ್ ಎಂ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್  ಉಪಾಧ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ಎಂ ಅವರನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದ್ದಾರೆ.

ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ನೂತನವಾಗಿ ಆಯ್ಕೆಯಾದ ನಾಗೇಶ್ ಎಂ ಅವರು ಹೇಳಿದ್ದಾರೆ.

ನನ್ನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಕಾಂಗ್ರೆಸ್ ಉಪಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದಂತಹ ಎಲ್ಲರಿಗೂ ಧನ್ಯವಾದ. ಜನ ಸೇವೆಯೇ ಜನಾರ್ದನ ಸೇವೆ ಎಂಬಂತೆ ಜನರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದರು.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

2 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

2 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

17 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

21 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago