
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶಿಸಿದ್ದಾರೆ.

ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…