ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್ ಆದೇಶಿಸಿದ್ದಾರೆ.
ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೇವನಹಳ್ಳಿ ಹೊರ ವಲಯದಲ್ಲಿ ಮಾಸ್ಕ್ ರಾಬರಿ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದೆ.. ಆವತಿ ಗ್ರಾಮದಲ್ಲಿ ಒಂದೇ ದಿನ ಮೂರು ಮನೆಗಳಲ್ಲಿ…
ಯುಗಾದಿ ಹಬ್ಬದ ಸಂದರ್ಭದಲ್ಲಿ ಇಸ್ಪೀಟ್ ಆಡುವ ವಿಚಾರಕ್ಕೆ ಯುವಕರು ದೊಣ್ಣೆ ಹಿಡಿದು ಬಡಿದಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಂಚಿಗನಾಳ ಗ್ರಾಮದಲ್ಲಿ…
ಹಾಲಿ ಶಾಸಕರ ನಿಧನದಿಂದಾಗಿ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದೆ. ಈಗ ನಾವು ಅವರ ಕುಟುಂಬಗಳ ನಿರ್ವಹಣೆಗಾಗಿ,…
ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು…
ಮಾ.21, 22ರಂದು ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ಎರಡನೇ ವರ್ಷದ ಹಾದ್ರೀಪುರ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ... ಜೈ ಆಂಜನೇಯ, ರಾಕ್…
ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…