ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟಾರೆ 1137 ಮತಗಟ್ಟೆಗಳಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆಗಳು,
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 292 ಮತಗಟ್ಟೆಗಳು,
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳು
ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.