ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎನ್.ಶಿವಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಅಧಿಕಾರಿಗಳ ವರ್ಗಾವಣೆ ಮಹಾಪರ್ವವೇ ನಡೆದಿದೆ. ಇಂದು ಒಂದೇ ದಿನ ಒಟ್ಟು 14 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
*ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
*ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
*ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
*ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
*ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ
*ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
*ಆರ್.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
*ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು
*ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ
*ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
*ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
*ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
*ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
*ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ-ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…