ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ದಿಢೀರ್ ವರ್ಗಾವಣೆ: ನೂತನ ಡಿಸಿಯಾಗಿ ಡಾ.ಎನ್.ಶಿವಶಂಕರ್ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎನ್.ಶಿವಶಂಕರ್ ಅವರನ್ನು ನೇಮಕ‌ ಮಾಡಲಾಗಿದೆ.

ಇಂದು‌ ಅಧಿಕಾರಿಗಳ ವರ್ಗಾವಣೆ ಮಹಾಪರ್ವವೇ ನಡೆದಿದೆ. ಇಂದು ಒಂದೇ‌ ದಿನ ಒಟ್ಟು 14 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.

*ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)

*ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್

*ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ

*ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ

*ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ

*ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ

*ಆರ್‌.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ

*ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು

*ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ

*ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ

*ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ

*ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್​ಡಿಸಿಎಲ್

*ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್​ಸಿ

*ನೊಂಗ್ಜಾಯ್ ಮೊಹಮ್ಮದ್ ಅಲಿ‌ ಅಕ್ರಂ ಶಾ-ಆಯುಕ್ತ, ಹಂಪಿ‌ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

8 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

14 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

1 day ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

1 day ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

1 day ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago