ಹಗಲು ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಜಗೋಪಾಲ್ ನಗರದ ಪೊಲೀಸರು ಬಂಧಿಸಿದ್ದು, ಅರೊಪಿಗಳಿಂದ 7.05 ಲಕ್ಷ ಮೌಲ್ಯದ 121 ಗ್ರಾಂ ಚಿನ್ನದ ಆಭರಣಗಳು, 1 ಲಕ್ಷ ನಗದು ಮತ್ತು ಅಪರಾಧದ ಸಮಯದಲ್ಲಿ ಬಳಸಿದ ಕಬ್ಬಿಣದ ರಾಡ್ ನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.
ನೈಜೀರಿಯಾದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ನ ವಿರುದ್ಧ 2023ರ ನವೆಂಬರ್ ನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸಿ 7 ಬ್ಯಾಂಕ್ ಖಾತೆಗಳನ್ನು ಹಾಗೂ ಅಕ್ರಮವಾಗಿ ಮಾದಕವಸ್ತು ವ್ಯಾಪಾರದ ಮೂಲಕ ಸಂಗ್ರಹಿಸಿದ ಒಟ್ಟು 12,60,282 ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…