ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಂದ ಪ್ರಾಪರ್ಟಿ ಪರೇಡ್

ಹಗಲು ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಜಗೋಪಾಲ್ ನಗರದ ಪೊಲೀಸರು ಬಂಧಿಸಿದ್ದು, ಅರೊಪಿಗಳಿಂದ 7.05 ಲಕ್ಷ ಮೌಲ್ಯದ 121 ಗ್ರಾಂ ಚಿನ್ನದ ಆಭರಣಗಳು, 1 ಲಕ್ಷ ನಗದು ಮತ್ತು ಅಪರಾಧದ ಸಮಯದಲ್ಲಿ ಬಳಸಿದ ಕಬ್ಬಿಣದ ರಾಡ್ ನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು  ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ.ದಯಾನಂದ್ ಅವರು ತಿಳಿಸಿದ್ದಾರೆ.

ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಾಲಾಗಿದ್ಧ ಅಪಹರಣ ಮತ್ತು ಹಣ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 7 ಲಕ್ಷ ನಗದು ಹಣ, ಕೃತ್ಯಕ್ಕೆ ಬಳಿಸಿದ ಒಂದು ಆಟೋ ರಿಕ್ಷಾ, 2-ಮೊಬೈಲ್ ಫೋನ್, 1-ಚಾಕುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

ನೈಜೀರಿಯಾದ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ ನ ವಿರುದ್ಧ 2023ರ ನವೆಂಬರ್ ನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸಿ 7 ಬ್ಯಾಂಕ್ ಖಾತೆಗಳನ್ನು ಹಾಗೂ ಅಕ್ರಮವಾಗಿ ಮಾದಕವಸ್ತು ವ್ಯಾಪಾರದ ಮೂಲಕ ಸಂಗ್ರಹಿಸಿದ ಒಟ್ಟು 12,60,282 ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

14 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

16 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

18 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago