ಬೆಂಗಳೂರು-ನೆಲಮಂಗಲ ಹೆದ್ದಾರಿ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ಸಂಚಾರಕ್ಕೆ ಅಡಚಣೆ ಉಂಟುಮಾಡುತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದ ಹಿನ್ನೆಲೆ ನೆಲಮಂಗಲ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಗಳ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಂಚರ್ ಶಾಪ್ ಗಳನ್ನು ಪರಿಶೀಲನೆ ಮಾಡಿ ಮಾಲೀಕರಿಗೆ ಮೊಳೆಗಳನ್ನು ರಸ್ತೆಯಲ್ಲಿ ಚೆಲ್ಲದಂತೆ ಎಚ್ಚರಿಕೆ ಮತ್ತು ತಿಳುವಳಿಕೆ ನೀಡಲಾಯಿತು.
ಇತ್ತೀಚಿನ ದಿನಗಳಲ್ಲಿ ಹಲವು ವಾಹನಗಳ ಚಕ್ರಗಳು ಮೊಳೆಗಳಿಂದಾಗಿ ಪಂಕ್ಚರ್ ಆಗುತ್ತಿರುವುದರಿಂದ ಮಾಲೀಕರ ಜೇಬಿಗೆ ಕತ್ತರಿ ಬೀಳುತ್ತಿದೆ. ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆಗಳು ಕಂಡುಬರುತ್ತಿದ್ದು, ಇದರ ಹಿಂದೆ ಪಂಕ್ಚರ್ ಮಾಫಿಯಾದ ಕೈವಾಡವಿದೆ ಎನ್ನಲಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವ ವಾಹನಗಳ ಚಕ್ರಗಳು, ಮೊಳೆ ಸಿಲುಕಿ ಪಂಕ್ಚರ್ ಆಗುತ್ತಿವೆ. ಮೊಳೆಗಳು ರಸ್ತೆ ಮೇಲೆ ಬಿದ್ದಿರುವುದರ ಹಿಂದೆ ಸುತ್ತಮುತ್ತಲಿನ ಪಂಕ್ಚರ್ ಅಂಗಡಿಗಳ ಕೈವಾಡವಿರುವ ಅನುಮಾನ ವ್ಯಕ್ತವಾಗುತ್ತು. ಈ ಹಿನ್ನೆಲೆ ಪೊಲೀಸ್ ಇಲಾಖೆ ವತಿಯಿಂದ ಪಂಕ್ಚರ್ ಶಾಪ್ ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…